Tag: *ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ*

DAKSHINA KANNADA HOME STATE

*ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ*

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ ವಿಚಾರದಲ್ಲಿ ಕೃಷಿಕರು ಆತಂಕದಲ್ಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಅಡಿಕೆ ಕೃಷಿಕರ ಪರವಾಗಿ ಧ್ವನಿ ಎತ್ತಿದ್ದಾರೆ. ಶುಕ್ರವಾರ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತದಲ್ಲಿ […]