Tag: ಬೈಕಂಪಾಡಿ- KIOCL ಜಂಕ್ಷನ್ ವರೆಗೆ ₹414.16 ಕೋಟಿ ವೆಚ್ಚದ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ

LATEST NEWS

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ₹414.16 ಕೋಟಿ ವೆಚ್ಚದ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ: ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. […]