DAKSHINA KANNADA
ಪೆರುವಾಯಿ ಕೊಲ್ಲತಡ್ಕ, ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್ ಹಾಗೂ ಪಾಠೋಪಕರಣಗಳ ವಿತರಣೆ
ವಿಟ್ಲ ಪೆರುವಾಯಿ, ಜೂ. 18: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕೊಲ್ಲತಡ್ಕ, ಪೆರುವಾಯಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್ ಹಾಗೂ ಪಾಠೋಪಕರಣಗಳ ಉಚಿತ ವಿತರಣಾ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸಚಿನ್ ಅಡ್ವಾಯಿ ಅವರು ವಹಿಸಿದರು.ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸ ಕಡೆಂಬಿಲ . ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋರಾಜ್ ರೈ, ಆಡಳಿತ ಮಂಡಳಿ ಸದಸ್ಯರಾದ ರಾಜೇಂದ್ರನಾಥ ರೈ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಜಯಂತಿ,ಪಂಚಾಯತ್ ಸದಸ್ಯರಾದ ಬಾಲಕೃಷ್ಣ […]