Tag: ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

DAKSHINA KANNADA

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

ಮಂಗಳೂರು ಫೆ. 26 ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ದ ಕ ಜಿಲ್ಲಾಧಿಕಾರಿಗಳ ಮತ್ತು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ, ರಾಜ್ಯದ ಮುಖ್ಯಮಂತ್ರಿಗೆ, ರಾಜ್ಯ ಕಾರ್ಮಿಕ ಸಚಿವರಿಗೆ ಕಾರ್ಮಿಕರ ದೀರ್ಘಕಾಲದ ಸಮಸ್ಯೆಗಳು ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಾಡಲಾಯಿತು. ಪ್ರತಿಭಟನೆ ಮತ್ತು ಮನವಿಯ ನೇತೃತ್ವವನ್ನು ಬಿಎಮ್ಎಸ್ ಜಿಲ್ಲಾ ಅಧ್ಯಕ್ಷ, ವಕೀಲರಾದ ಅನಿಲ್ […]