Tag: ಭಾಷಾ ಬೆಳವಣಿಗೆಗೆ ಅನುವಾದ ಸಾಹಿತ್ಯ ಮುಖ್ಯವಾದುದು : ಪ್ರೊ.ಎ.ವಿ.ನಾವಡ

LATEST NEWS

ಭಾಷಾ ಬೆಳವಣಿಗೆಗೆ ಅನುವಾದ ಸಾಹಿತ್ಯ ಮುಖ್ಯವಾದುದು : ಪ್ರೊ.ಎ.ವಿ.ನಾವಡ

ಮಂಗಳೂರು, ಜೂನ್.14: ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅನುವಾದ ತುಂಬಾ ಮುಖ್ಯವಾಗಿದ್ದು, ಇತರ ಭಾಷೆಯ ಸಾಹಿತ್ಯ ತುಳು ಭಾಷೆಗೆ ಬರುವಂತಹದ್ದು, ತುಳುವಿನ ಪಾಡ್ದನ ಸೇರಿದಂತೆ ತುಳು ಸಾಹಿತ್ಯ ಇತರ ಭಾಷೆಗಳಿಗೆ ಅನುವಾದಗೊಳ್ಳುವಂತಹ ಕೆಲಸಗಳು ನಡೆಯಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಡಾ.ಎ. ವಿ.ನಾವಡ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭವನದಲ್ಲಿ ಆಯೋಜಿಸಿದ ತುಳು ಭಾಷೆಗೆ ಅನುವಾದಿಸಲಾದ ಕನಕದಾಸರ ಸಮಗ್ರ ಸಾಹಿತ್ಯ ಕೃತಿಗಳ ಸಂವಾದ ಹಾಗೂ ಕಾವ್ಯ ವಾಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಕಾವ್ಯ […]