Tag: * ಮಂಗಳೂರಿನಲ್ಲಿ ಮಾ. 24ರಿಂದ ರಾಷ್ಟ್ರ ಮಟ್ಟದ ಪವರ್‌ಲಿಫ್ಟಿಂಗ್ ಮಹಾಸಮರ*

DAKSHINA KANNADA

* ಮಂಗಳೂರಿನಲ್ಲಿ ಮಾ. 24ರಿಂದ ರಾಷ್ಟ್ರ ಮಟ್ಟದ ಪವರ್‌ಲಿಫ್ಟಿಂಗ್ ಮಹಾಸಮರ*

ಮಂಗಳೂರು: ಕರಾವಳಿಯ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಮಂಗಳೂರು ಸಜ್ಜಾಗಿದೆ. ಕರ್ನಾಟಕ ಪವರ್‌ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಮತ್ತು ಕಶಾರ್ಪ್ ಫಿಟ್ನೆಸ್ ವತಿಯಿಂದ ʻರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2026′ ಮಾರ್ಚ್ 24 ರಿಂದ 28 ರವರೆಗೆ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಕುಮಾರ್ ಕುದ್ರೋಳಿ ತಿಳಿಸಿದರು. ನಗರದ ಕಶಾರ್ಪ್ ಫಿಟ್ನೆಸ್ ಸೆಂಟರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರೀಡಾಕೂಟದ ಮಹತ್ವ […]