DAKSHINA KANNADA
HOME
ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪನೆ ಕೋರಿ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಭೇಟಿಯಾದ ಕ್ಯಾ.ಚೌಟ
ನವದೆಹಲಿ: ಜುಲೈ 23 : ಕರ್ನಾಟಕ ವಾಣಿಜ್ಯ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್ ಯುನಿವರ್ಸಿಟಿ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ಸುಸಜ್ಜಿತ ಮೆರಿಟೈಮ್ ವಿಶ್ವವಿದ್ಯಾಲಯ ಸ್ಥಾಪಿಸುವ ವಿಚಾರವಾಗಿ ನವದೆಹಲಿಯಲ್ಲಿ ನಿನ್ನೆಯಷ್ಟೇ ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ […]