LATEST NEWS
ಮಂಗಳೂರಿನಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆಗೆ ಆಗ್ರಹ: ಆಡಳಿತ ನ್ಯಾಯಮೂರ್ತಿಗಳಿಗೆ ಎಂ.ಎಲ್.ಸಿ ಐವನ್ ಡಿ’ಸೋಜಾ ಮನವಿ
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ದಶಕಗಳ ಬೇಡಿಕೆಯಾದ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಅನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಬೆಂಗಳೂರಿನಲ್ಲಿ ಆಡಳಿತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಹರೇಕೊಪ್ಪ ತಿಮ್ಮನಗೌಡ ನರೇಂದ್ರ ಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ ಅವರು, “ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಜಿಲ್ಲೆಗಳ ಜನರು ನ್ಯಾಯಾಂಗ ಪ್ರಕ್ರಿಯೆಗಳಿಗಾಗಿ ಬೆಂಗಳೂರಿಗೆ ನೂರಾರು ಕಿಲೋಮೀಟರ್ ಪ್ರಯಾಣ ಮಾಡಬೇಕಿದೆ. […]


