DAKSHINA KANNADA
HOME
ಮಂಗಳೂರಿನ ಪ್ರಸಿದ್ದ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಕ್ರಾಂತಿ.!
ಮಂಗಳೂರಿನ ಪ್ರಸಿದ್ದ ಸರ್ಕಾರಿ ಹೆರಿಗೆ ಆಸ್ಪತ್ಪೆಯಲ್ಲಿ ಆರಂಭಗೊಂಡ ಹ್ಯೂಮನ್ ಮಿಲ್ಕ್ ಬ್ಯಾಂಕ್ ಅದೆಷ್ಟೋ ನವಜಾತ ಶಿಶುಗಳ ತಾಯಿ ಎದೆ ಹಾಲಿನಿಂದ ವಂಚಿತರಾಗಿದ್ದ 471 ನವಜಾತ ಶಿಶುಗಳಿಗೆ ಜೀವ ಉಳಿಸಿದ . ಸಂಜೀವಿನಿಯಾದ ಲೇಡಿಗೋಷನ್ ಆಸ್ಪತ್ರೆಯ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಕ್ರಾಂತಿ.! ಹೌದು..ಸರ್ಕಾರಿ ಹೆರಿಗೆ ಆಸ್ಪತ್ರೆಗಳು ಅಂದರೆ ಸಾಕು ಮೂಗು ಮುರಿಯೋ ಈ ಕಾಲದಲ್ಲಿ ಈ ಮಾತಿಗೆ ವಿರುದ್ಧವಾಗಿ ನಿಂತಿದ್ದೇ ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳೇ ಕೈ ಚೆಲ್ಲಿದ ಹೆರಿಗೆ ಪ್ರಕರಣಗಳನ್ನು ಯಶಸ್ವಿಯಾಗಿಸಿದ ಕೀರ್ತಿ […]


