NATIONAL
ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ. ಸಂಸತ್ತಿನಲ್ಲಿ ನಿಯಮ 377ರಡಿ ವಿಷಯ […]