DAKSHINA KANNADA
HOME
*ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಇದರ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ*
ಸಂತಾ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಇವರ ಆಶ್ರಯದಲ್ಲಿ,ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ 2025 ಹಬ್ಬವನ್ನು ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಪಟಾಕಿ ಸಿಡಿತ ಮತ್ತು ದೀಪ ಬೆಳಗುವ ಮೂಲಕ ಕಾರ್ಯಕ್ರಮದ ಚಾಲನೆ ನೀಡಲಾಯಿತು ಹಬ್ಬಗಳನ್ನು ಒಂದು ಕುಟುಂಬದಂತೆ ಒಟ್ಟಿಗೆ ಆಚರಿಸುವುದರಿಂದ ಸಮಾಜದಲ್ಲಿ ಶಾಂತಿ, ಗೌರವ ಮತ್ತು ಸಹೋದರತ್ವ ಬೆಳೆಯುತ್ತದೆ ಎಂದು ಸಂತಾ ಮದರ್ ತೆರೆಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅಭಿಪ್ರಾಯ ವ್ಯಕ್ತಪಡಿಸಿದರು. ಮಾನವತೆಗೆ ಸೇವೆಯ ಮೂಲಕ ಪ್ರೀತಿಯನ್ನು ಹರಡುವ ಸಂತಾ […]


