LATEST NEWS
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿರುಸಿನ S.I.R ಮನೆ-ಮನೆ ಸಂಪರ್ಕ ನಡೆಸಿದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ‘ಎಸ್.ಐ.ಆರ್ (S.I.R) ಮಹಾ ಅಭಿಯಾನ’ದ ಅಂಗವಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿವಿಧ ಬೂತ್ಗಳಿಗೆ ತೆರಳಿ ಬಿರುಸಿನ ಮನೆ-ಮನೆ ಸಂಪರ್ಕ ಹಾಗೂ ಪಕ್ಷದ ಪ್ರಮುಖರ ಭೇಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಪ್ರಮುಖರ ಮನೆಗೆ ಭೇಟಿ ಹಾಗೂ ಸಮಾಲೋಚನೆ: ಅಭಿಯಾನದ ಅಂಗವಾಗಿ ಅದ್ಯಪಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 174 ಹಾಗೂ 175 ರಲ್ಲಿ ಶಾಸಕರು ವ್ಯಾಪಕ […]


