DAKSHINA KANNADA
HOME
ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ನೂತನವಾಗಿ ನಿರ್ಮಾಣಗೊಂಡ ಸಿಂಧೂರ ವಿಜಯ್ ಪಾರ್ಕ್ ಲೋಕಾರ್ಪಣೆ
ಮಂಗಳೂರು ಜುಲೈ 05 ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು.ಶಾಸಕರಾದ ಡಾಕ್ಟರ್ ಭರತ್ ಶೆಟ್ಟಿ ವೈ ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು 42. 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕರಾದ […]