COMMUNITY NEWS
ಮಂಗಳೂರು ಧರ್ಮಕ್ಷೇತ್ರ ಚರ್ಚ್‌ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ ಉದ್ಘಾಟನೆ
ಮಂಗಳೂರು, ಜೂನ್ 07 : ಮಂಗಳೂರು ಧರ್ಮಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲಾ ಚರ್ಚ್ ಹಮ್ಮಿಕೊಳ್ಳಲಾಗಿರುವ 2026-27ನೇ ಸಾಲಿನ ‘ಕ್ರೈಸ್ತ ಧಾರ್ಮಿಕ ಶಿಕ್ಷಣ’ (Catechism) ವರ್ಷಕ್ಕೆ ಭಾನುವಾರ ಚಾಲನೆ ನೀಡಲಾಯಿತು ನಗರದ ಪ್ರಸಿದ್ಧ ರೊಸಾರಿಯೋ ಕೆಥೆಡ್ರಲ್‌ನಲ್ಲಿ ನಡೆದ ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪೌಲ್ ಸಲ್ದಾನ್ಹ ಅವರು ದೀಪ ಬೆಳಗಿಸಿ ಈ ಹೊಸ ಸಾಲಿನ ಧಾರ್ಮಿಕ ಶಿಕ್ಷಣವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಷಪ್ ಅವರು ಧಾರ್ಮಿಕ ಶಿಕ್ಷಣದ ಮಹತ್ವದ […]


