COMMUNITY NEWS
DAKSHINA KANNADA
HOME
ಮಂಗಳೂರು: ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ
ಮಂಗಳೂರು: ನಮ್ಮ ಸ್ಥಾಪಕರಾದ ಫ್ರೆಡರಿಕ್ ಒಝನಾಮ್ ಅವರು – ದಾನ ಧರ್ಮ ಮಾಡುವುದೆಂದರೆ ಸಂಕಷ್ಟದಲ್ಲಿರುವವರನ್ನು ನಮ್ಮ ಸಮಾನರಂತೆ ಕಾಣುವುದು, ಇದರಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ- ಎಂದು ಹೇಳಿದ್ದರು. ಅವರ ಆಶಯದಂತೆ ಕಳೆದ ಒಂದು ಶತಮಾನದಿಂದ ಮಂಗಳೂರು ಧರ್ಮಪ್ರಾಂತ್ಯದ ಎಸ್‌ಎಸ್‌ವಿಪಿ ಸದಸ್ಯರು ನಿಸ್ವಾರ್ಥತೆಯಿಂದ ಪರರ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ ಎಂದು ಸಂತ ವಿನ್ಸೆಂಟ್ ದೆ ಪೌಲ್ ಸೊಸಾಯ್ಟಿಯ ಅಂತರಾಷ್ಟ್ರೀಯ ಅಧ್ಯಕ್ಷರಾದ ಜುವಾನ್ ಮ್ಯಾನುಯೆಲ್ ಬಿ. ಗೊಮೆಜ್ ಅಭಿಪ್ರಾಯಪಟ್ಟರು. ಅವರು ಜನವರಿ 25 ರಂದು ಮಂಗಳೂರು […]


