DAKSHINA KANNADA
HOME
*ಮಂಗಳೂರು ನಗರದ ಬಸ್ ಸಂಚಾರ ಸಮಸ್ಯೆಗೆ ಮುಕ್ತಿ ನೀಡಿ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಆಗ್ರಹ*
ಬೆಂಗಳೂರು: ಮಂಗಳೂರು ನಗರ ವ್ಯಾಪ್ತಿಯ ಹಲವು ಭಾಗಗಳಲ್ಲಿ ಸಿಟಿ ಬಸ್‌ಗಳು ನಿಗದಿತ ಸ್ಥಳಗಳಿಗೆ ತೆರಳದೆ ಸಾರ್ವಜನಿಕರು ಎದುರಿಸುತ್ತಿರುವ ತೀವ್ರ ಸಮಸ್ಯೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಸಾರ್ವಜನಿಕರ ಸಾರಿಗೆ ಸಮಸ್ಯೆಗೆ ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಮಂಗಳೂರು ನಗರದ ಕೆಲವು ಸಿಟಿ ಬಸ್ ಗಳು ಆರ್ಥಿಕ ಕಾರಣ ನೀಡಿ ಒಂದಷ್ಟು ಪ್ರದೇಶಗಳಿಗೆ ಸೇವೆಯನ್ನು ಸೀಮಿತಗೊಳಿಸುವುದು, ಟ್ರಿಪ್ ಕಡಿತಗೊಳಿಸುವುದು ಮೊದಲಾದ ಕಾರಣಗಳಿಗೆ ಅಲ್ಲಿ ಸರ್ಕಾರಿ ಬಸ್ ಗಳನ್ನು ಹಾಕಲಾಗಿತ್ತು. ಆದರೆ […]


