Tag: *ಮಂಗಳೂರು ಪಾಲ್ದನೆ ನೆಕ್ಕರೆ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ*

DAKSHINA KANNADA HOME

*ಮಂಗಳೂರು ಪಾಲ್ದನೆ ನೆಕ್ಕರೆ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ*

ಮಂಗಳೂರು: ಕಳೆದ ಕೆಲವು ದಿನಗಳಿಂದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದ್ದ ಬೃಹತ್ ಗಾತ್ರದ ಚಿರತೆಯು ಅಂತಿಮವಾಗಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ನೆಕ್ಕರೆ ಮತ್ತು ಆಸುಪಾಸಿನ ಜನವಸತಿ ಪ್ರದೇಶಗಳಲ್ಲಿ ಚಿರತೆಯು ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಭಯಭೀತರಾಗಿದ್ದರು. ಈ ಬಗ್ಗೆ ಸಾರ್ವಜನಿಕರು ಸ್ಥಳೀಯ ಮಾಜಿ ಮೇಯರ್ ಹಾಗೂ ಮಾಜಿ ಕಾರ್ಪೊರೇಟರ್ ಭಾಸ್ಕರ್ ಕೆ. ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಭಾಸ್ಕರ್ ಕೆ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಸ್ಥಳ […]