DAKSHINA KANNADA
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾಯಿಸಲಾಗಿದೆ. ಈ ವರ್ಗಾವಣೆಯನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಆದೇಶದಂತೆ ಕೈಗೊಳ್ಳಲಾಗಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಪ್ರಮುಖವಾದುದೆಂದು ಪರಿಗಣಿಸಲಾಗಿದೆ. ವರ್ಗಾವಣೆಯಾದ ಸಿಬ್ಬಂದಿಯಲ್ಲಿ ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಅವರ ಹೆಸರು ಕೂಡ ಸೇರಿದ್ದು, ಇವರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಂದ ಆರೋಪಕ್ಕೆ ಒಳಗಾಗಿದ್ದರು. ಈ […]