Tag: *ಮಂಗಳೂರು. ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ.! ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ*

DAKSHINA KANNADA HOME LATEST NEWS

*ಮಂಗಳೂರು. ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ.! ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಮೃತದೇಹ*

ಮಂಗಳೂರು ನ .14: ಉಳ್ಳಾಲ ತಾಲೂಕಿನ ಕುಂಪಲ ಬೈಪಾಸ್ ಸಮೀಪದ ಜನವಸತಿ ಪ್ರದೇಶದಲ್ಲಿ. ಬೀದಿ ನಾಯಿಯ ದಾಳಿಗೆ ಬಲಿಯಾದ ವ್ಯಕ್ತಿಯನ್ನು 60 ವರ್ಷ ಪ್ರಾಯದ ದಯಾನಂದ ಎಂದು ಗುರುತಿಸಲಾಗಿದೆ. ಇವರು ಕುಂಪಲ ಗ್ರಾಮದ ನಿವಾಸಿ. ಕುಂಪಲ ಬೈಪಾಸ್ ಸಮೀಪದಲ್ಲಿರುವ ಜನವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ದಯಾನಂದ ಅವರ ಮೃತದೇಹ ಪತ್ತೆಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಅವಿವಾಹಿತರಾಗಿದ್ದ ದಯಾನಂದ ಕುಡಿತದ ಚಟ ಹೊಂದಿದ್ದು ರಾತ್ರಿ ವೇಳೆ ಸ್ಥಳೀಯವಾಗಿ ನೇಮ,ಕೋಲ,ಜಾತ್ರೆಗಳಿಗೆ ತೆರಳಿ ಕುಂಪಲದ ಅಂಗಡಿ ಮುಂಭಾಗ ಮಲಗಿ […]