DAKSHINA KANNADA
HOME
LATEST NEWS
STATE
ಕೊನೆಗೂ ಹಾಜಬ್ಬರಿಗೆ ಗೌರವ ಡಾಕ್ಟರೇಟ್ ಕೊಡಲು ಮನಸ್ಸು ಮಾಡಿದ ಮಂಗಳೂರು ವಿವಿ
ಮಂಗಳೂರು: ವಿವಿಯ ಕೂಗಳತೆ ದೂರದಲ್ಲಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಕೊನೆಗೂ ಮಂಗಳೂರು ವಿಶ್ವವಿದ್ಯಾಲಯ ಈ ಬಾರಿಯ ಮಂಗಳೂರು ವಿವಿಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ. ತನ್ನ ಒಡಲಲ್ಲೇ ಇದ್ದ ಒಬ್ಬ ಸಾಧಕನನ್ನು ಬಿಟ್ಟು ಊರ-ಪರವೂರ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ನೀಡುತ್ತಿದ್ದ ಮಂಗಳೂರು ವಿವಿ ಕೊನೆಗೂ ಹರೇಕಳ ಹಾಜಬ್ಬರಿಗೆ ಈ ಬಾರಿ ಡಾಕ್ಟರೇಟ್ ಪ್ರದಾನ ಮಾಡಲು ಮನಸ್ಸು ಮಾಡಿದೆ. ಹರೇಕಳ ಹಾಜಬ್ಬ ಮೂರು ದಶಕಗಳ ಹಿಂದೆಯೇ ತನ್ನೂರಿಗೆ ಶಾಲೆ ಬೇಕೆಂದು ಕನಸು ಕಂಡಿದ್ದವರು. ಅದರಕ್ಕಾಗಿ ರಾಜಕೀಯ ನೇತರಾರು, […]


