P.A ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗೆ ಪ್ರಥಮ ರ್ಯಾಂಕ್
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್ಗಳ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರು ಒಟ್ಟು 4550 ಅಂಕಗಳಲ್ಲಿ 4220 ಅಂಕಗಳನ್ನು ಪಡೆದು ಶೇಕಡ 92.75 ಸಾಧನೆ ಮಾಡಿದ್ದು, 9.56 ಸಿಜಿಪಿಎ (CGPA) […]



