Tag: ಮಂಗಳೂರು

DAKSHINA KANNADA HOME LATEST NEWS

ಮಂಗಳೂರಿನ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ: ಅಪಾರ ನಷ್ಟ

ಮಂಗಳೂರು: ನಗರದ ಹೊಯ್ಗೆಬಜಾರ್‌ನಲ್ಲಿರುವ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಹೆಂಚುಗಳು ಹಾಗೂ ಇಟ್ಟಿಗೆಗಳು ಹಾನಿಗೊಳಗಾಗಿವೆ. ಕಟ್ಟಡವೂ ಭಾಗಶಃ ಸುಟ್ಟುಹೋಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದವು. ಬೆಂಕಿ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದ್ದರಿಂದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಎರಡು, ಕದ್ರಿ ಅಗ್ನಿಶಾಮಕ ಠಾಣೆ ಹಾಗೂ ಎಂಸಿಎಫ್‌ನ ತಲಾ ಒಂದು ಅಗ್ನಿಶಾಮಕ ವಾಹನ ಬಳಸಿ ಬೆಂಕಿಯನ್ನು ನಂದಿಸಲಾಯಿತು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂದು ಗೊತ್ತಾಗಿಲ್ಲ. ಕಾರ್ಖಾನೆಯಲ್ಲಿ ದಾಸ್ತಾನಿದ್ದ ಹೆಂಚುಗಳು ಹಾಗೂ […]

DAKSHINA KANNADA HOME LATEST NEWS

ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್‌ಗೆ 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ

ಮಂಗಳೂರು: 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪೆಟ್ರಿಕ್) ಇವರನ್ನು ಆಯ್ಕೆ ಮಾಡಲಾಗಿದೆ. ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಂಕಣಿ ಲೇಖಕ್ ಸಂಘ್ ಕರ್ನಾಟಕ ಇದರ ಸಂಚಾಲಕ ರಿಚರ್ಡ್ ಮೊರಾಸ್ ಅವರು, ಈ ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.  ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 07, 2026ನೇ […]

DAKSHINA KANNADA HOME LATEST NEWS

ಶೇರ್ ಮಾರ್ಕೆಟಿಂಗ್ ಹೆಸರಲ್ಲಿ ಮಂಗಳೂರ ವ್ಯಕ್ತಿಗೆ ರೂ. 1,38,20,060 ದೋಖಾ

ಮಂಗಳೂರು: ಆನ್ ಲೈನ್ ಶೇರು ಮಾರುಕಟ್ಟೆಯ ಬಗ್ಗೆ ವಾಟ್ಸಾಪ್ ಮೇಸೆಜ್ ಗಳನ್ನು ನಂಬಿ ವ್ಯಕ್ತಿಯೋರ್ವರು ರೂ 1,38,20,060/- ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಮಂಗಳೂರಿನ ವ್ಯಕ್ತಿಯೋರ್ವರ ಮೊಬೈಲಿಗೆ ರಿಶಿತಾ ಎಂಬ ಅಪರಿಚಿತ ವ್ಯಕ್ತಿ 9205298139 ನೇ ವಾಟ್ಸಾಫ್ ನಂಬ್ರದಿಂದ ಮಂಗಳೂರ ವ್ಯಕ್ತಿಯ ಕಂಪನಿಯ Carpets & Home decorative items ಬೇಕೆಂದು ವಾಟ್ಸಪ್ ಮೇಸೆಜ್ ಮಾಡಿದ್ದಾರೆ.  ಅದರಂತೆ ಈ ವ್ಯಕ್ತಿ ತನ್ನ ಕಂಪನಿಯ Carpets & Home […]

DAKSHINA KANNADA HOME LATEST NEWS

ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ. ತೊಕ್ಕೊಟ್ಟು ನಿವಾಸಿ ನವೀನ್ ಸಿಕ್ವೇರಾ (52)ಬಂಧಿತ ಆರೋಪಿ. 2011–12ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 195/2011, ಕಲಂ 392 ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಸೆರೆವಾಸ ಮತ್ತು 5,000 ರೂ. […]

DAKSHINA KANNADA HOME LATEST NEWS

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಓರ್ವನ ಬಂಧನ

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ […]

DAKSHINA KANNADA HOME LATEST NEWS

ಮೂಡಬಿದ್ರೆಯಲ್ಲಿ ಜ. 30 ರಿಂದ ಅಗ್ನಿವೀರ್ ನೇಮಕಾತಿ ರ್ಯಾಲಿ

ಮಂಗಳೂರು: ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30 ರಿಂದ ಫೆಬ್ರವರಿ 10 ರವರೆಗೆ ಮೂಡಬಿದ್ರಿ ಸ್ವರಾಜ್ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ. ರಾಜ್ಯದ 11 ಜಿಲ್ಲೆಗಳಿಂದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಕಿರುಪಟ್ಟಿ ಮಾಡಿದ ಅಭ್ಯರ್ಥಿಗಳಿಗಾಗಿ 1 ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಜನವರಿ 30 ರಿಂದ ಫೆಬ್ರವರಿ 10 ರವರೆಗೆ ಮೂಡಬಿದ್ರಿಯ ಸ್ವರಾಜ್ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ. 30 […]

LATEST NEWS

ಸೇಂಟ್ ಅಲೋಶಿಯಸ್ ಶಾಲೆಯಿಂದ ನಾಳೆ ಅಂತರ್ಗತ “ಅಲೋಯ್ ಕ್ವಿಜ್-ವಿಜ್ 2026”

ಮಂಗಳೂರು: ನಗರದ ಸೇಂಟ್ ಅಲೋಶಿಯಸ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅದರ ಹಳೆಯ ವಿದ್ಯಾರ್ಥಿ ಸಂಘವು (SACAA ನ ಒಂದು ಭಾಗ), ವಿದ್ಯಾರ್ಥಿಗಳಿಗಾಗಿ ನವೀನ ಮತ್ತು ಅಂತರ್ಗತ ರಸಪ್ರಶ್ನೆ ಕಾರ್ಯಕ್ರಮವಾದ “ಅಲೋಯ್ ಕ್ವಿಜ್-ವಿಜ್ 2026” ಅನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಜನವರಿ 18, 2026 ರ ಭಾನುವಾರದಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾಲಾ ಆವರಣದಲ್ಲಿ ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸಭಾಪತಿಗಳಾದ ಶ್ರೀ ಯು.ಟಿ. ಖಾದರ್ ಅವರು ಮುಖ್ಯ ಅತಿಥಿಗಳಾಗಿ […]

DAKSHINA KANNADA HOME LATEST NEWS

ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ: ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್

ಮಂಗಳೂರು: ಜನರಿಗೆ ಮನೆ, ಕಾರು, ಚಿನ್ನದ ಆಮಿಷ ಒಡ್ಡಿ ಜನರಿಂದ ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಒಂದು ಒತ್ತಾಯಿಸಿದ್ದಾರೆ. ಲಕ್ಕಿ ಸ್ಕೀಮ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ತರ ಪ್ರತಿಭಟನೆಯನ್ನು ನಗರದ ಕ್ಲಾಕ್ ಟವರ್ ಬಳಿ ಉದ್ಘಾಟಿಸಿ ಮಾತನಾಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗಿದೆ ಮಂಗಳೂರಲ್ಲಿ ಸುಮಾರು 100ಕ್ಕೂ ಹೆಚ್ಚು ಬ್ಲೇಡ್ ಕಂಪೆನಿಗಳು ಸಾವಿರಾರು ಕೋಟಿ ಜನರಿಂದ […]

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]

DAKSHINA KANNADA HOME LATEST NEWS

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. […]