Tag: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

LATEST NEWS

ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮೇ, 28: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದರು. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಮರುಚಿಂತನೆ […]