DAKSHINA KANNADA
HOME
ಒಂದೂವರೆ ವರ್ಷದ ಮಗುವಿನ ಗಂಟಲಲ್ಲಿ ಸಿಲುಕಿದ್ದಕಾಡಿಗೆ ಕರಡಿಗೆ
ಪುತ್ತೂರು, ಅ. 14: ಮಗುವಿನ ಗಂಟಲಲ್ಲಿದ್ದ ಕಾಡಿಗೆ ಡಬ್ಬವನ್ನು ಇಎನ್‌ಟಿ ತಜ್ಞ ಡಾ। ರಾಮಮೋಹನ್ ಅವರು ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ನೆಹರುನಗರ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಮಂಜು ಹಾಗೂ ವಿಶಾಲಾಕ್ಷಿ ದಂಪತಿಯ ಒಂದೂವರೆ ವರ್ಷದ ಗಂಡು ಮಗು ಆರ್ಯನ್ ವರ್ಷದ ಹಿಂದೆ ಜುಲೈಯಲ್ಲಿ ಸಣ್ಣದಾದ ಕಾಡಿಗೆ ಡಬ್ಬವನ್ನು ನುಂಗಿತ್ತು. ಬೆಂಗಳೂರು ಸಹಿತ ಹಲವು ಕಡೆ ವೈದ್ಯರಿಗೆ ತೋರಿಸಿದರೂ ಮಗುವಿನ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿರಲಿಲ್ಲ. ಪುತ್ತೂರಿನ ನೆಹರು ನಗರದಲ್ಲಿರುವ ತನ್ನ ಅಕ್ಕನ ಮನೆಗೆ ಬಂದಿದ್ದ […]


