DAKSHINA KANNADA
*ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ-ಮಮತಾ ಗಟ್ಟಿ*
ಮಂಗಳೂರು,ಮಾ.26;ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ […]


