Tag: *ಮಹಿಳೆ ವಿದ್ಯಾವಂತಳಾದರೆ ಇಡೀ ಸಮಾಜಕ್ಕೇ ಬೆಳಕು: ಕೆ.ಎನ್. ಗಂಗಾಧರ ಆಳ್ವ*

LATEST NEWS

*ಮಹಿಳೆ ವಿದ್ಯಾವಂತಳಾದರೆ ಇಡೀ ಸಮಾಜಕ್ಕೇ ಬೆಳಕು: ಕೆ.ಎನ್. ಗಂಗಾಧರ ಆಳ್ವ*

ಮಂಗಳೂರು: “ಒಬ್ಬ ಮಹಿಳೆ ಶಿಕ್ಷಣ ಪಡೆದರೆ ಇಡೀ ಕುಟುಂಬ ಹಾಗೂ ಇಡೀ ಸಮಾಜವನ್ನೇ ವಿದ್ಯಾವಂತರನ್ನಾಗಿ ಮಾಡಲು ಸಾಧ್ಯ. ಕಲಿತ ವಿದ್ಯೆಗೆ ಕೊನೆಯಿಲ್ಲ, ಅದು ನಮ್ಮನ್ನು ಸದಾ ಸಂತೋಷದಿಂದ ಇರುವಂತೆ ಮಾಡುತ್ತದೆ,” ಎಂದು ಬಂಟ್ವಾಳದ ಎಸ್.ವಿ.ಎಸ್. ಟೆಂಪಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಅವರು ಅಭಿಪ್ರಾಯಪಟ್ಟರು. ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಜಂಟಿ ಆಶ್ರಯದಲ್ಲಿ ಏಪ್ರಿಲ್ 6 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆದ ‘118ನೇ ಸಾಹಿತ್ಯ […]