DAKSHINA KANNADA
HOME
ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು. ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ‍್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, […]