Tag: *ಮುಂಗಾರು ಎದುರಿಸಲು ಎಲ್ಲಾ ಇಲಾಖೆಗಳು ಸನ್ನದ್ಧರಾಗಲಿ: ಶಾಸಕ ಡಾ. ಭರತ್ ಶೆಟ್ಟಿ*

LATEST NEWS

*ಮುಂಗಾರು ಎದುರಿಸಲು ಎಲ್ಲಾ ಇಲಾಖೆಗಳು ಸನ್ನದ್ಧರಾಗಲಿ: ಶಾಸಕ ಡಾ. ಭರತ್ ಶೆಟ್ಟಿ*

ಮಂಗಳೂರು:2026-27ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಗಳು, ಬರ ಪರಿಸ್ಥಿತಿ, ಜಾನುವಾರು ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಂಗಳೂರು ತಾಲೂಕು ಟಾಸ್ಕ್ ಫೋರ್ಸ್ ಸಭೆಯು ಮಾನ್ಯ ಶಾಸಕ ಡಾ. ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನೀರಿನ ಅಭಾವ ಉಂಟಾಗುವ ಪ್ರದೇಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಡಾ. ಭರತ್ ಶೆಟ್ಟಿ, ಅಗತ್ಯವಿರುವ ಓವರ್‌ಹೆಡ್ ಟ್ಯಾಂಕ್, ಕೊಳವೆಬಾವಿ, ಪೈಪ್‌ಲೈನ್ ಹಾಗೂ […]