DAKSHINA KANNADA
HOME
LATEST NEWS
NATIONAL
STATE
ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್
ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ. ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]