DAKSHINA KANNADA
HOME
LATEST NEWS
ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ & ಸಿಬ್ಬಂದಿಗೆ ಅಭಿನಂದನೆ
ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಿನ್ನೆ ಸಂಜೆ ನಡೆಯಿತು. ನಗರದ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಾದಕ ವಸ್ತು ಗಳನ್ನು ಪತ್ತೆ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತೀ ಉತ್ತಮ ಮತ್ತು ಶ್ಲಾಘನೀಯ ಕರ್ತವ್ಯ ನಿರ್ವಹಿಸಿ 2024 ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸಿಪಿ ಧನ್ಯಾ ನಾಯಕ್, […]