LATEST NEWS
ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ :- ಕಾಮತ್
ಮಂಗಳೂರು,: ನಗರದ ಅತ್ತಾವರ ಬಾಬುಗುಡ್ಡೆ ಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ದಾರಕ, ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ […]


