LATEST NEWS
ಮುಲ್ಕಿಯಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಸಭಾಭವನ ನಿರ್ಮಾಣ: ಡಿಸೆಂಬರ್‌ನಲ್ಲಿ ಲೋಕಾರ್ಪಣೆ:ಐಕಳ ಹರೀಶ್ ಶೆಟ್ಟಿ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಆಶ್ರಯದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಮೂಲ್ಕಿ ಇಲ್ಲಿ ನಿರ್ಮಾಣ ಗೊಳ್ಳುತ್ತಿರುವ ಸಭಾಭವನದ ಕಾಮಗಾರಿಯ ಕುರಿತು ಹಾಗೂ ಡಿಸೆoಬರ್ ದಿನಾಂಕ 31 ರ ಒಳಗೆ ಸಭಾಭವನವನ್ನು ಸಂಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವ ಕುರಿತು ಸಮಾಲೋಚನಾ ಸಭೆಯು “ಬಂಟರ ಸಂಘ ಮುಂಬೈಯ ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ಸಭಾಂಗಣ, ಅನೆಕ್ಸ್ ಕಟ್ಟಡ, ಬಂಟರ ಭವನ, ಕುರ್ಲಾ ಮುಂಬೈ ಇಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು […]


