DAKSHINA KANNADA
HOME
ಮೈಕಲ್ ಡಿ’ಸೋಜಾ-ಕುಟುಂಬದಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 4.42 ಕೋ.ರೂ. ವಿತರಣೆ
ಮಂಗಳೂರು: ಅ 06: ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು ವಿವರಿಸಿದರು. ಮೈಕೆಲ್ ಡಿ’ಸೋಜಾ ಮತ್ತು ಕುಟುಂಬದವರಿಗೆ ಶಿಕ್ಷಣದ […]