COMMUNITY NEWS
DAKSHINA KANNADA
HOME
ಮೊಗರ್ನಾಡು ದೇವ ಮಾತಾ ದೇವಾಲಯದ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆ
ವಿಟ್ಲ: ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣ ದೇವ ಮಾತಾ ದೇವಾಲಯ ಮೊಗರ್ನಾಡು ಇದರ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ನಡೆಯಿತು. 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಅಂಗವಾಗಿ ‘ತ್ರಿದುಮ್’ ಸಂಭ್ರಮಾಚರಣೆಯನ್ನು ವಿಜ್ರಂಭಣೆಯನ್ನು ಆಚರಿಸಲಾಯಿತು. ಡಿಸೆಂಬರ್ 29ರಂದು ಜ್ಯುಬಿಲಿ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ದಾನವನ್ನು ನೀಡಿದ ದಾನಿಗಳಿಗೆ ಮತ್ತು ದೇವಾಲಯದ ಭಕ್ತಾಭಿಮಾನಿಗಳಿಗೆ ವಿಶೇಷ ಬಲಿ ಪೂಜೆಯನ್ನು ಏರ್ಪಡಿಸಲಾಗಿತ್ತು. ನಂತೂರು ಮಂಗಳ ಜ್ಯೋತಿಯ ನಿರ್ದೇಶಕರರಾದ ವಂದನೀಯ ಫಾದರ್ ರೋಹಿತ್ ಡಿಕೊಸ್ತ ದಿವ್ಯ ಬಲಿಪೂಜೆಯನ್ನು ನೇರವೇರಿಸಿದರು. ಡಿಸೆಂಬರ್ 30ರಂದು ಪೂರ್ವಜರ […]


