Tag: *ಮ.ನ.ಪಾ ವ್ಯಾಪ್ತಿಯ ನಾಗುರಿ-ಮಜಾಲು 40 ಲಕ್ಷ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ಶಾಸಕ ವೇದವ್ಯಾಸ ಕಾಮತ್*

DAKSHINA KANNADA

*ಮ.ನ.ಪಾ ವ್ಯಾಪ್ತಿಯ ನಾಗುರಿ-ಮಜಾಲು 40 ಲಕ್ಷ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ಶಾಸಕ ವೇದವ್ಯಾಸ ಕಾಮತ್*

ಮ.ನ.ಪಾ ವ್ಯಾಪ್ತಿಯ 48ನೇ ಕಂಕನಾಡಿ ವೆಲೆನ್ಸಿಯಾ ವಾರ್ಡಿನಲ್ಲಿ ಸುಮಾರು 40 ಲಕ್ಷ ರೂಪಾಯಿ ವೆಚ್ಚದ ನಾಗುರಿ-ಮಜಾಲು ರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಈ ಹಿಂದೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1ರಲ್ಲಿ ಈ ಕಾಮಗಾರಿಗೆ ಶಿಲನ್ಯಾಸವನ್ನು ನೆರವೇರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರಕ್ಕೆ ನೀಡಲಾಗಿದ್ದ ಸುಮಾರು 65 ಕೋಟಿ ರೂ. ಅನುದಾನವನ್ನು ತಡೆಹಿಡಿಯಲಾಗಿತ್ತು. ಅದರಿಂದಾಗಿ ಈ […]