LATEST NEWS
ಯುವಜನತೆಯಲ್ಲಿ ಪರಿಸರ ಪ್ರೇಮ ಜಾಗೃತಿ: ಕಾಂತಾವರ ಕಾಡಿನಲ್ಲಿ ‘ಜಂಗಲ್ ಜರ್ನಿ 2026’ ಪರಿಸರ ಶಿಬಿರ ಯಶಸ್ವಿ
ಮಂಗಳೂರು: ಇಂದಿನ ಯುವ ಪೀಳಿಗೆಯಲ್ಲಿ ಪ್ರಕೃತಿಯ ಬಗ್ಗೆ ಒಲವು ಮೂಡಿಸುವ ಮತ್ತು ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕಾಂತಾವರ ಅರಣ್ಯ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜಂಗಲ್ ಜರ್ನಿ 2026” ಏಕದಿನ ವಿಶಿಷ್ಟ ಪರಿಸರ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮವನ್ನು ಭಾರತೀಯ ಕ್ಯಾಥೋಲಿಕ ಯುವ ಸಂಚಲನ (ICYM) ಸಂತ ಜಾನ್ ಪೌಲ್ ವಲಯ, ಕರ್ನಾಟಕ ಅರಣ್ಯ ಇಲಾಖೆ, ವನ ಚಾರಿಟಬಲ್ ಟ್ರಸ್ಟ್, CASK ಸೆಂಟಿನರಿ ಟ್ರಸ್ಟ್ ಹಾಗೂ MIJARC ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ […]


