Tag: ಯುವಜನತೆ ಗಾಂಧೀಜಿ ಚಿಂತನೆ ಅರಿಯಬೇಕು : ಸಚಿವ ದಿನೇಶ್ ಗುಂಡೂರಾವ್

DAKSHINA KANNADA HOME

*ಯುವಜನತೆ ಗಾಂಧೀಜಿ ಚಿಂತನೆ ಅರಿಯಬೇಕು : ಸಚಿವ ದಿನೇಶ್ ಗುಂಡೂರಾವ್*

ಮಂಗಳೂರು, ಅ. 02 : ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಸ್ಮರಣೀಯ. ಯುವಜನತೆ ಗಾಂಧೀಜಿಯವರ ಸಂದೇಶವನ್ನು ಅರ್ಥೈಸಿಕೊಂಡು ಅವರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಅರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಭಾರತ ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ರಾಜಾಜಿ […]