Tag: *ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅತ್ಯಂತ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಆಕ್ರೋಶ*

DAKSHINA KANNADA HOME STATE

*ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅತ್ಯಂತ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಆಕ್ರೋಶ*

ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ಗೃಹ ಸಚಿವರಿಗೆ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. “ಜೈಲಿನೊಳಗೆ ಇರುವ ಕುಖ್ಯಾತ ಉಗ್ರರು ಮತ್ತು ರೌಡಿಗಳು ರಾಜಾರೋಷವಾಗಿ ಮೊಬೈಲ್‌ಗಳನ್ನು ಬಳಕೆ ಮಾಡುತ್ತಿದ್ದಾರೆ. […]