Tag: *ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ*

DAKSHINA KANNADA HOME LATEST NEWS

*ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ*

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಘೋಷಿಸಿದ್ದಾರೆ. ಮಂಗಳೂರಿನ ಸಾನಿಧ್ಯ ಮಾನಸಿಕ ವಿಕಲಚೇತನರ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ ಬೋಂದೆಲ್, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ ತಲಪಾಡಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಲೇಡಿಗೋಶನ್ ಕಾರುಣ್ಯ ಯೋಜನೆ, ಕಾವಳಕಟ್ಟೆ ಹಿದಾಯ ಕಾಲನಿಯ ವಿಕಲಚೇತನ ಮಕ್ಕಳ ಕೇಂದ್ರಕ್ಕೆ ತಲಾ ರೂ. ಒಂದು ಲಕ್ಷ ನೀಡುವುದಾಗಿ ತಿಳಿಸಿದ್ದಾರೆ. […]