Tag: ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆ: ಯುವರಾಜ್‌ಗೆ ಚಿನ್ನ ಹಾಗೂ ಬೆಳ್ಳಿ ಪದಕಗಳ ಗರಿ

LATEST NEWS

ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆ: ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ ಯುವರಾಜ್‌ಗೆ ಚಿನ್ನ ಹಾಗೂ ಬೆಳ್ಳಿ ಪದಕಗಳ ಗರಿ

ಬೆಂಗಳೂರು, ಜೂನ್ 09: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜೂನ್ 5ರಂದು ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ 9ನೇ ತರಗತಿ ‘ಬಿ’ ವಿಭಾಗದ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಉದ್ದ ಜಿಗಿತ ಸ್ಪರ್ಧೆಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು […]