Tag: ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪಕಲಾ ಶಿಬಿರ ಸಮಾರೋಪ; ಸಾಂಪ್ರದಾಯಿಕ ಕಲೆಗಳ ರಕ್ಷಣೆಗೆ ವಿನ್ಸೆಂಟ್‌ ಕುಟಿನ್ಹಾ ಕರೆ

LATEST NEWS

ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪಕಲಾ ಶಿಬಿರ ಸಮಾರೋಪ; ಸಾಂಪ್ರದಾಯಿಕ ಕಲೆಗಳ ರಕ್ಷಣೆಗೆ ವಿನ್ಸೆಂಟ್‌ ಕುಟಿನ್ಹಾ ಕರೆ

ಮಂಗಳೂರು: “ನೂರಾರು ವರ್ಷಗಳ ಹಿಂದೆ ನಿರ್ಮಿಸಲಾದ ಪ್ರಾಚೀನ ಶಿಲ್ಪಗಳು ಮತ್ತು ಗುಹಾಚಿತ್ರಗಳು ಇಂದಿಗೂ ಜನರೊಂದಿಗೆ ಸಂವಹನ ನಡೆಸುತ್ತಿವೆ. ಇದು ನಮ್ಮ ಕರಕುಶಲತೆಯ ಅಜರಾಮರ ಮೌಲ್ಯವನ್ನು ಸಾಬೀತುಪಡಿಸುತ್ತದೆ. ಆಧುನಿಕ ಜಗತ್ತಿನಲ್ಲಿ ಕಲೆಯ ಸ್ವರೂಪ ಬದಲಾಗುತ್ತಿದ್ದರೂ, ಕಲಾವಿದರನ್ನು ಪ್ರೋತ್ಸಾಹಿಸುವ ಮತ್ತು ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ರಕ್ಷಿಸುವ ತುರ್ತು ಅಗತ್ಯವಿದೆ” ಎಂದು ಪ್ರೊವಿಟ್‌ ಫುಡ್ಸ್‌ ಪ್ರೈ.ಲಿ. ಮಾಲಕ ಹಾಗೂ ಕಲಾಭಿಮಾನಿ ವಿನ್ಸೆಂಟ್ ಕುಟಿನ್ಹಾ ಕರೆ ನೀಡಿದರು. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮತ್ತು […]