Tag: ರಾಜ್ಯ ಸರಕಾರದಿಂದ ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್. ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು; ಶಾಸಕ ಅಶೋಕ್ ರೈ

DAKSHINA KANNADA HOME

ರಾಜ್ಯ ಸರಕಾರದಿಂದ ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್. ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು; ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕ ಸರಕಾರ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡಲು ಸಂಪುಟ ಸಮಿತಿ ಸಭೆಯಲ್ಲಿ ನಿರ್ಧಾರವಾಗಿದ್ದು ಈ ನಿರ್ಧಾರ ಅತ್ಯಂತ ಪ್ರಯೋಜನಕಾರಿಯಾಗಿದ್ದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅಭಿಪ್ರಾಯಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ೧೦ ಕೆ ಜಿ ಅಕ್ಕಿಯನ್ನು ನೀಡುತ್ತಿರುವ ಕಾರಣ ಅಕ್ಕಿ ಕಾಳಸಂತೆಯಲ್ಲೂ ಮಾರಾಟವಾಗುತ್ತಿದೆ, ಮತ್ತು ಹೆಚ್ಚು ನೀಡುತ್ತಿರುವ ಕಾರಣ ಇದನ್ನು ಬೇಕಾ ಬಿಟ್ಟಿ ಬಳಕೆಯಾಗುತ್ತಿದೆ ಎಂಬ ವಿಚಾರ ಸರಕಾರದ ಗಮನಕ್ಕೆ ಬಂದಿರುವ ಕಾರಣ ಹತ್ತು […]