DAKSHINA KANNADA
HOME
LATEST NEWS
ರಾತ್ರಿ ವೇಳೆ ತಡ ಮಾಡಿ ಊಟ ಮಾಡುವುದು ಎಷ್ಟು ಅಪಾಯಕಾರಿ ಗೊತ್ತಾ..!
ಆರೋಗ್ಯಕರವಾಗಿರಲು ಆಹಾರವನ್ನುಸೇವನೆ ಮಾಡುವುದು ಎಷ್ಟು ಮುಖ್ಯವೋ, ಸರಿಯಾದ ಸಮಯಕ್ಕೆ ಆಹಾರವನ್ನು ಸೇವನೆ ಮಾಡುವುದು ಅಷ್ಟೇ ಮುಖ್ಯ. ಬಹುತೇಕರು ರಾತ್ರಿ ತಡವಾಗಿ ಆಹಾರ ಸೇವನೆ ಮಾಡುತ್ತಾರೆ, ಇದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹಾಗಾಗಿ ಆರೋಗ್ಯವಂತರಾಗಿರಲು ಈ ನಿಗದಿತ ಸಮಯದೊಳಗೆ ಊಟ ಮಾಡಿ ಮುಗಿಸಬೇಕು. ಇತ್ತೀಚಿನ ಸಮಯದಲ್ಲಿ ಪ್ರತಿಯೊಬ್ಬರು ರಾತ್ರಿ 9 ಗಂಟೆಯ ನಂತರವೇ ಊಟ ಮಾಡುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವಲ್ಲ, ಆರೋಗ್ಯವನ್ನು ಕಾಪಾಡಿಕೊಳ್ಳಲು ಸಂಜೆ 6 ರಿಂದ ರಾತ್ರಿ 8 ಗಂಟೆಯ ಒಳಗೆ ರಾತ್ರಿಯ ಊಟವನ್ನು […]


