DAKSHINA KANNADA
HOME
LATEST NEWS
*ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಒತ್ತಾಯ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ*
ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಮಾ ಕಂಪೆನಿಗಳು ಅರ್ಹ ರೈತರಿಗೆ ಆರ್ಡಬ್ಲ್ಯುಬಿಸಿಐಎಸ್ ಯೋಜನೆಯಡಿ ವಿಮಾ ಮೊತ್ತ ಪಾವತಿಸುವುದಕ್ಕೆ ಸಾಕಷ್ಟು ವಿಳಂಬವಾಗಿರುವುದನ್ನು […]


