Tag: *ರೊಜಾರಿಯೊ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್ಮಸ್ ಸೌಹಾರ್ದ ಸಹಮಿಲನ*

COMMUNITY NEWS DAKSHINA KANNADA HOME

*ರೊಜಾರಿಯೊ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್ಮಸ್ ಸೌಹಾರ್ದ ಸಹಮಿಲನ*

ಮಂಗಳೂರು : ರೊಜಾರಿಯೊ ಕ್ಯಾಥೆಡ್ರಲ್ ಚರ್ಚ್ ಬೋಳಾರ ವತಿಯಿಂದ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕ್ರಿಸ್ಮಸ್ ಸೌಹಾರ್ದ ಸಹಮಿಲನವನ್ನು ಆತ್ಮೀಯತೆ ಮತ್ತು ಸೌಹಾರ್ದತೆಯೊಂದಿಗೆ ಆಯೋಜಿಸಲಾಯಿತು .ಕಾರ್ಯಕ್ರಮವನ್ನು ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ . ಅತಿಥಿಗಳಾದ ಕಾಂತಿ ಚರ್ಚ್ ನ ಪಾಸ್ಟಾರ್ ಗೇಬ್ರಿಯಲ್ ರೋನಿತ್, ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ ಮಹೇಶ್ ರಾವ್ ಅವರೊಂದಿಗೆ ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಮುಖ್ಯ ಉದ್ದೇಶವು ಎಲ್ಲಾ ಧರ್ಮಗಳ ನಡುವೆ ಸಹಬಾಳ್ವೆ, ಪ್ರೀತಿ ಮತ್ತು ಶಾಂತಿಯ ಸಂದೇಶವನ್ನು […]