Tag: *ರೊಸಾರಿಯೊ ಕೆಥೆಡ್ರಲ್‌ನಲ್ಲಿ ‘ಭರವಸೆಯ ಜುಬಿಲಿ ವರ್ಷ–2025’ ಸಮಾರೋಪ – ಭರವಸೆಯ ಸಾಕ್ಷಿಗಳಾಗಲು ಬಿಷಪ್ ಕರೆ*

COMMUNITY NEWS DAKSHINA KANNADA HOME

*ರೊಸಾರಿಯೊ ಕೆಥೆಡ್ರಲ್‌ನಲ್ಲಿ ‘ಭರವಸೆಯ ಜುಬಿಲಿ ವರ್ಷ–2025’ ಸಮಾರೋಪ

ಮಂಗಳೂರು ಧರ್ಮಕ್ಷೇತ್ರದ ‘ಭರವಸೆಯ ಜುಬಿಲಿ ವರ್ಷ–2025’ ರ ಸಮಾರೋಪ ಸಮಾರಂಭವು ಇಂದು ಡಿಸೆಂಬರ್ 28ರಂದು ರವಿವಾರ ಮಂಗಳೂರಿನ ಅವರ್ ಲೇಡಿ ಆಫ್ ಹೋಲಿ ರೊಸಾರಿಯೊ ಕೆಥೆಡ್ರಲ್‌ನಲ್ಲಿ ಭಕ್ತಿಭಾವದಿಂದ ನೆರವೇರಿತು. ಪವಿತ್ರ ಕುಟುಂಬದ ಹಬ್ಬದ ದಿನದಂದೇ ಜುಬಿಲಿ ವರ್ಷದ ಸಮಾರೋಪ ವಿಧಿಗಳು ನಡೆದಿದ್ದು ವಿಶೇಷವಾಗಿತ್ತು. ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಜುಬಿಲಿ ವರ್ಷದ ಸಮಾರೋಪದ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಧರ್ಮಕ್ಷೇತ್ರದ ಶ್ರೇಷ್ಠಗುರು ಅತೀ ವಂದನೀಯ ಮೊನ್ಸಿಂಜ್ಞೊರ್ ಮ್ಯಾಕ್ಸಿಮ್ […]