Tag: ರೊಸಾರಿಯೊ ಸೂಪರ್ ಕಿಂಗ್ಸ್ ತಂಡಕ್ಕೆ ಟ್ರೋಫಿ ಕೆನರಾಟಿವಿ

COMMUNITY NEWS LATEST NEWS

ರೊಸಾರಿಯೊ ಪ್ರೀಮಿಯರ್ ಲೀಗ್ (RPL) ಸೀಸನ್ 2: ರೊಸಾರಿಯೊ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್

ಮಂಗಳೂರು: ರೊಸಾರಿಯೊ ಶಾಲಾ ಮೈದಾನದಲ್ಲಿ ನಡೆದ ರೊಸಾರಿಯೊ ಪ್ರೀಮಿಯರ್ ಲೀಗ್ (RPL) ಸೀಸನ್ 2ರ ಫೈನಲ್ ಪಂದ್ಯದಲ್ಲಿ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ಗ್ಲೋರಿ ಹಂಟರ್ಸ್ ರೊಸಾರಿಯೊ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ಇಡೀ ಪಂದ್ಯಾವಳಿಯಲ್ಲಿ ಅಜೇಯವಾಗಿ ಉಳಿದು ಟ್ರೋಫಿಯನ್ನು ಎತ್ತಿಹಿಡಿಯಿತು. ವಿಜೇತ ತಂಡಕ್ಕೆ 25,000 ರೂ. ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಯಿತು. ರನ್ನರ್ ಅಪ್ ಪಡೆದ ಗ್ಲೋರಿ ಹಂಟರ್ಸ್ […]