DAKSHINA KANNADA
HOME
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಮಂಗಳೂರಿನ ಸುರತ್ಕಲ್ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, […]