Tag: ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ*

DAKSHINA KANNADA HOME

ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ

ಮಂಗಳೂರು, ಆ.6 ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲಿ ನಡೆಯಿತು. ಶಿಬಿರವನ್ನು ಹಿಂದ್ ಕುಷ್ಟ್ ನಿವಾರಣ್ ಸಂಘ (ರಿ) ಮತ್ತು ಲಯನ್ಸ್ ಕ್ಲಬ್ ಮಂಗಳಾದೇವಿ ಈ ಎರಡು ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದಲೇ ಶಿಬಿರದಲ್ಲಿ ನೂರಾರು ಉದ್ಯೋಗಿಗಳು ಮತ್ತು ಕಾರ್ಮಿಕರು ಭಾಗವಹಿಸಿದ್ದು, ತಜ್ಞ ವೈದ್ಯರ ತಂಡದಿಂದ […]