DAKSHINA KANNADA
HOME
LATEST NEWS
*ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆ ಉನ್ನತೀರಣ* *ಎಂಫ್ರೆಂಡ್ಸ್ನ ಕಾರುಣ್ಯ ಯೋಜನೆ ಉದ್ಘಾಟಿಸಿದ ದಿನೇಶ್ ಗುಂಡೂರಾವ್ ಭರವಸೆ*
ಮಂಗಳೂರು ನ. 02: ಕ್ಯಾಥ್ಲ್ಯಾಬ್, ಡೇ ಕೇರ್ ಕಿಮೋಥೆರಪಿ ಸಹಿತ ಅತ್ಯಾಧುನಿಕ ಚಿಕಿತ್ಸೆ ನೀಡುತ್ತಿರುವ ವೆನ್ಲಾಕ್ ಮತ್ತು ಪ್ರತಿದಿನ 18-20 ಹೆರಿಗೆ ನಡೆಯುತ್ತಿರುವ ಲೇಡಿಗೋಷನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಇವೆರಡನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಜೊತೆಗಾರರಿಗೆ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾತ್ರಿ ಊಟ ವಿತರಿಸುವ ವಿಸ್ತರಿತ ಕಾರುಣ್ಯ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. […]


